ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ಸುಮಾರು 120 ಸಂಸದರು ಈ ನೋಟಿಸ್‌ಗೆ ಸಹಿ ಹಾಕಿದ್ದಾರೆ. ಸಂವಿಧಾನದ 124ನೇ ವಿಧಿಯೊಂದಿಗೆ ಓದಲಾದ 217ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ನೋಟಿಸ್ ಸಲ್ಲಿಕೆ ಮಾಡಲಾಗಿದೆ. ‘ದುರ್ವರ್ತನೆ’ ಆಧಾರದ ಮೇಲೆ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸಲು ಅರ್ಜಿಯಲ್ಲಿ … Continue reading ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?