ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ 66 ವರ್ಷದ ಅಜಿತ್‌ ಪವಾರ್ ಅವರ ಜೀವದ ಜೊತೆಗೆ ವೃತ್ತಿಜೀವನ್ನೂ ಮೊಟಕುಗೊಳಿಸಿತು. ಜುಲೈ 22, 1959 ರಂದು ಅಹ್ಮದ್‌ನಗರ ಜಿಲ್ಲೆಯ ಡಿಯೋಲಾಲಿ ಪ್ರವರದಲ್ಲಿ ಜನಿಸಿದ ಅಜಿತ್ ಪವಾರ್, ಮಹಾರಾಷ್ಟ್ರದ ಸಾರ್ವಜನಿಕ ಜೀವನದಲ್ಲಿ ಆಳವಾಗಿ ಬೆಸೆದುಕೊಂಡಿದ್ದ ರಾಜಕೀಯ ಕುಟುಂಬದಲ್ಲಿ ಬೆಳೆದರು. ಅಜಿತ್ 18 … Continue reading ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು