ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಮುಡಾದ 142 ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶನಿವಾರ ಒತ್ತಾಯಿಸಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೇಳಿದೆ. ಇಡಿಯಿಂದ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ, 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಸುಮಾರು 300 ಕೋಟಿ ರೂ. … Continue reading ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ