ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು “ದೇಶ ವಿರೋಧಿ” ಎಂದು ಕರೆದ ಕಾಂಗ್ರೆಸ್‌ನ ದೆಹಲಿ ನಾಯಕ ಅಜಯ್ ಮಾಕನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ವಿಪಕ್ಷಗಳ ಮೈತ್ರಿಯಾದ ಇಂಡಿಯಾ ಒಕ್ಕೂಟದಿಂದ ತೆಗೆದುಹಾಕಲು ಪ್ರಯತ್ನಿಸುವುದಾಗಿ ಆಮ್ ಆದ್ಮಿ ಪಕ್ಷ ಗುರುವಾರ ಹೇಳಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್, ಕಾಂಗ್ರೆಸ್ ನಾಯಕತ್ವವು ಮಾಕನ್ ವಿರುದ್ಧ 24 ಗಂಟೆಗಳ ಒಳಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ನಡೆಯಲಿರುವ ದೆಹಲಿ … Continue reading ಇಂಡಿಯಾ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಕಿತ್ತೊಗೆಯಲು ಪ್ರಯತ್ನಿಸುತ್ತೇವೆ ಎಂದ ಎಎಪಿ!