ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಸೋಮವಾರ ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ವ್ಯಾಪಾರಿ ಧೋರಣೆಯನ್ನು ಖಂಡಿಸಿರುವ ವಿದ್ಯಾರ್ಥಿ ಸಂಘಟನೆ, ವಿಶ್ವವಿದ್ಯಾಲಯವು ತನ್ನ ಆಶಯದಿಂದು ದೂರ ಸರಿದು ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಎಐಡಿಎಸ್ಓ ನೇತೃತ್ವದಲ್ಲಿ ಪಿಜಿ ವಿದ್ಯಾರ್ಥಿಗಳು ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯವು ಒಂದು ಸೆಮಿಸ್ಟರ್ ಪರೀಕ್ಷೆಗೆ ರೂ. 3300 ರೂ ಹೆಚ್ಚಳ ಮಾಡಿದೆ ಎಂದು ಎಐಡಿಎಸ್ಓ ಆರೋಪಿಸಿದೆ. ನಾನುಗೌರಿ.ಕಾಂಗೆ … Continue reading ಮೈಸೂರು ವಿಶ್ವವಿದ್ಯಾಲಯದಿಂದ ಪರೀಕ್ಷಾ ಶುಲ್ಕ ಹೆಚ್ಚಳ – ಎಐಡಿಎಸ್ಓ ಪ್ರತಿಭಟನೆ