ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರಿಗೆ “ಮತ ಕಳ್ಳತನ” ಕುರಿತು ತಮ್ಮ ಆರೋಪಗಳಿಗೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸಬೇಕು, ಇಲ್ಲವಾದರೆ ದೇಶದ ಕ್ಷಮೆ ಕೇಳಬೇಕು ಎಂದು ಭಾರತೀಯ ಚುನಾವಣಾ ಆಯೋಗವು ಕಳೆದ ವಾರ ಗಡುವು ನೀಡಿತ್ತು. ಆದರೆ, ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರವಲ್ಲ ಎಂಬುದನ್ನು ನಾವು ಗಮನಿಸಬೇಕಿದೆ. ರಾಹುಲ್ ಗಾಂಧಿಯವರ ಆರೋಪಗಳನ್ನು ತನಿಖೆ ಮಾಡಲು ಚುನಾವಣಾ ಆಯೋಗವು ಅಫಿಡವಿಟ್‌ಗೆ ಬೇಡಿಕೆ ಇಟ್ಟಿರುವುದನ್ನು ಸಮಾಜವಾದಿ … Continue reading ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ