Homeಮುಖಪುಟತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

ತಮಿಳುನಾಡು: ಅಂಗಾಂಗ ದಾನ ಮಾಡುವವರಿಗೆ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ

- Advertisement -
- Advertisement -

ಅಂಗಾಂಗ ದಾನ ಮಾಡುವವರ ಅಂತ್ಯ ಸಂಸ್ಕಾರವನ್ನು ಸಕಲ ಸರಕಾರಿ ಗೌರವದೊಂದಿಗೆ ಮಾಡಲಾಗುವುದು ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ಅವರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸ್ಟಾಲಿನ್‌ ಅವರು, ತಮಿಳುನಾಡು ಅಂಗಾಂಗ ದಾನಗಳಲ್ಲಿ ದೇಶದಲ್ಲಿ  ಮುಂದುವರಿದ ರಾಜ್ಯವಾಗಿದೆ. ಈ ಮೂಲಕ ನೂರಾರು ರೋಗಿಗಳಿಗೆ ಹೊಸ ಜೀವನ ಕೊಟ್ಟಿದೆ ಎಂದು ಹೇಳಿದ್ದಾರೆ.

ನೋವಿನ ಸಂದರ್ಭಗಳಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಸ್ಟಾಲಿನ್ ಇದೇ ವೇಳೆ ಹೇಳಿದ್ದಾರೆ.

ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ಸಿಎಂ ಎಂಕೆ ಸ್ಟಾಲಿನ್‌ ಅವರು ಹೇಳಿದ್ದಾರೆ.

ಇದನ್ನು ಓದಿ: ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...