ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ ಶಿವಾಜಿ ಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ (55), ಅನ್ನಪೂರ್ಣ ಚಂಗಳಿ (45) ಮತ್ತು ಸುಜಾತ ಹೊಸಮನಿ (30) ಮೃತರು. ಈ ಮೂವರೂ ಕ್ರೂಸರ್ ವಾಹನದಲ್ಲಿದ್ದರು ಎಂದು ತಿಳಿದು ಬಂದಿದೆ. ಮೃತರು ಹಾಗೂ ಗಾಯಾಳುಗಳು ಕ್ರೂಸರ್ ವಾಹನದಲ್ಲಿ ಗಜೇಂದ್ರಗಡದಿಂದ ರೋಣ ಕಡೆಗೆ ಕಡಲೆ … Continue reading ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ