ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ 8 ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. 8 ಶಾಲಾ ವಿದ್ಯಾರ್ಥಿನಿಯರಲ್ಲಿ, ನಾಲ್ವರು ಬಾಲಕಿಯರಿಗೆ ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಕಾರಣ ಅವರ ಸ್ಥಿತಿ ಗಂಭೀರವಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್) ಗೆ ಸ್ಥಳಾಂತರಿಸಲಾಗಿದ್ದು, ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ … Continue reading ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು