ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ

ಹರಿಯಾಣದ ಬಿಜೆಪಿ ಸರ್ಕಾರದ ಸಚಿವ ಅನಿಲ್ ವಿಜ್ ಭಾನುವಾರ ತಮ್ಮ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಅವರ ರಾಜೀನಾಮೆಗೆ ಮತ್ತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಅವರು ಸೆಕ್ಷನ್ 376D [ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್] ಅಡಿಯಲ್ಲಿ ಆರೋಪಿಯಾಗಿದ್ದಾರೆ,” ಎಂದು ವಿಜ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷನಿಂದ “ಅಂತಹ ವ್ಯಕ್ತಿ ಮಹಿಳೆಯರ ಸಭೆಯ ಅಧ್ಯಕ್ಷತೆಯನ್ನು ಹೇಗೆ ವಹಿಸಲು ಸಾಧ್ಯ? ಪಕ್ಷದ ತತ್ವಗಳನ್ನು ಎತ್ತಿಹಿಡಿಯಲು, … Continue reading ಬಿಜೆಪಿ ರಾಜ್ಯಾಧ್ಯಕ್ಷನಿಂದ ಸಾಮೂಹಿಕ ಅತ್ಯಾಚಾರ | ಹುದ್ದೆಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಹರಿಯಾಣ ಸಚಿವ