ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ಒಡಿಶಾದ ಪ್ರಸಿದ್ಧ ಗೋಪಾಲಪುರ ಬೀಚ್‌ನಲ್ಲಿ 20 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಜೂನ್ 17) ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ರಾಜ ಹಬ್ಬದ ಪ್ರಯುಕ್ತ ತನ್ನ ಗೆಳೆಯ (ಸಹಪಾಠಿ) ಜೊತೆ ಭಾನುವಾರ ರಾತ್ರಿ ಬೀಚ್‌ಗೆ ಹೋದಾಗ ಅತ್ಯಾಚಾರ ನಡೆದಿದೆ. ಗೋಪಾಲಪುರ ಪೊಲೀಸ್ ಠಾಣೆಗೆ ಯುವತಿ ನೀಡಿದ ದೂರಿನಲ್ಲಿ, ಬೀಚ್‌ನ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ 10 ಜನರ ಗುಂಪು ತಮ್ಮ ಬಳಿಗೆ … Continue reading ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ