ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ … Continue reading ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ