ಬೆಂಗಳೂರು, (ಸೆ. 5): ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಸ್ಮರಣಾರ್ಥವಾಗಿ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನ ಗಾಂಧಿಭವನದಲ್ಲಿ ಮತ್ತು ಚಾಮರಾಜಪೇಟೆಯಲ್ಲಿ ಎರಡು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ವರ್ಷ, ಕಾರ್ಯಕ್ರಮವು ‘ಅಪಾಯದ ಸುಳಿಯಲ್ಲಿ ಪ್ರಜಾತಂತ್ರ: ಚುನಾವಣಾ ಪ್ರಕ್ರಿಯೆಯ ಆಯುಧೀಕರಣ’ ಎಂಬ ವಿಷಯದ ಮೇಲೆ ಬೆಳಕು ಚೆಲ್ಲಲಿದೆ ಎಂದು ಟ್ರಸ್ಟ್ ಸದಸ್ಯರಾದ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಒಡನಾಡಿ ಕೆ.ಎಲ್. ಅಶೋಕ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ‘ಗೌರಿ ನಮನ’: ಗೌರಿ ಲಂಕೇಶ್ … Continue reading ನಾಳೆ (ಸೆ.6) ಗೌರಿ ಲಂಕೇಶ್ ಸ್ಮರಣಾರ್ಥ ಚಿಂತನ ಗೋಷ್ಠಿ, ಚಾಮರಾಜಪೇಟೆಯಲ್ಲಿ ಗೌರಿ ನಮನ: ಕೆ.ಎಲ್.ಅಶೋಕ್, ಕವಿತಾ ಲಂಕೇಶ್ ಮಾಹಿತಿ
Copy and paste this URL into your WordPress site to embed
Copy and paste this code into your site to embed