- Advertisement -
- Advertisement -
ಇಂದು ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರು ನಮ್ಮನ್ನಗಲಿ ನಾಲ್ಕು ವರ್ಷ. ಗೌರಿ ಲಂಕೇಶ್ ಅವರ ನೆನಪಿನಲ್ಲಿ ಇಂದು (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಸಲ್ಲಿಸಲಾಯಿತು.
ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ನಡೆದ ಈ ಗೌರವ ನಮನ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ.




ಇದನ್ನೂ ಓದಿ: ಪ್ರಸಕ್ತ ಸಂದಿಗ್ಧವನ್ನು ಪರಿಹರಿಸಿಕೊಳ್ಳುವುದಕ್ಕೆ, ಸನಾತನದಲ್ಲಿ ಅಡಗಿರುವ ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ







ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…



????