ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಇಬ್ಬರು ಆರೋಪಿಗಳಿಗೆ ಬಿಜೆಪಿ ಬೆಂಬಲಿಗ ಸಂಘಟನೆಗಳು ಸನ್ಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಗೌರಿ ಲಂಕೇಶ್‌ ಹತ್ಯೆ ಜಾಮೀನು ಪಡೆದು ವಿಜಯಪುರಕ್ಕೆ ಆಗಮಿಸಿದ್ದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ನಗರದ ಕಾಳಿಕಾ ದೇವಾಲಯದಲ್ಲಿ ಪೂಜೆ ಮಾಡಿಸಿದ್ದಾರೆ. ಪೂಜೆಯ ನಂತರ ಬಿಜೆಪಿ … Continue reading ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ