ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಮಹಾರಾಷ್ಟ್ರ ವಿಧಾನಸಭಾ ಚುನವಣೆಗೆ ಮುನ್ನ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವನ್ನು ರಾಜ್ಯದ ಜಲ್ನಾದಲ್ಲಿ ಸೇರಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. 2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ … Continue reading ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ