ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಬುಧವಾರ (ಜ.8) ಬೆಂಗಳೂರಿನ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು ಆರೋಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಸೆಪ್ಟೆಂಬರ್ 2018ರಿಂದ ಈತ ಬಂಧನದಲ್ಲಿದ್ದು, ವಿಚಾರಣೆ ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ ಎಂಬುವುದನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ … Continue reading ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು