Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

- Advertisement -
- Advertisement -

‘ಪೊಲೀಸರು ನಮ್ಮನ್ನು ಬಂಧಿಸುವ ಮುನ್ನ ನಮ್ಮ ಕುಟುಂಬದ ಅಥವಾ ಹತ್ತಿರದ ಸದಸ್ಯರ ಗಮನಕ್ಕೆ ತಂದಿಲ್ಲ‌, ಪೊಲೀಸ್ ಬಂಧನದಲ್ಲಿದ್ದಾಗ ನಮಗೆ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಆದ್ದರಿಂದ, ಪ್ರಕರಣದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಪೊಲೀಸರು ಕಾನೂನು ಬಾಹಿರವಾಗಿ ನಮ್ಮನ್ನು ಬಂಧಿಸಿ, ಹಿಂಸೆ ನೀಡಿದ ಕುರಿತಂತೆ ವಿಶೇಷ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಎಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದಿಗ್ವೇಕರ್ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್‌.ಸಂಜಯ ಗೌಡ ಅವರಿದ್ದ ಏಕಸದಸ್ಯ ಪೀಠ, ಈಗಾಗಲೇ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಾಗಾಗಿ, ಈ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದರು.

ಇದನ್ನೂ ಒದಿ; ಲೈಂಗಿಕ ದೌರ್ಜನ್ಯ ಪ್ರಕರಣ : ಜುಲೈ 18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...