ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು ‘ಲ್ಯಾಂಡ್‍ಲಾರ್ಡ್’ ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ಗೌರಿ ಲಂಕೇಶ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ‘ನಾವೆಲ್ಲ ಗೌರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೋರಾಟವನ್ನು ಯಾರೂ ನಿಲ್ಲಿಸಲಿಕ್ಕೆ ಆಗುವುದಿಲ್ಲ, ಅದನ್ನು ನಿಲ್ಲಿಸುವುದೂ ಇಲ್ಲ. ನಾನು ಇಲ್ಲ ಎಂದರೆ ಇನ್ನೊಬ್ಬರು, ಇನ್ನೊಬ್ಬರು ಇಲ್ಲ … Continue reading ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್