ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 8ನೇ ಪುಣ್ಯಸ್ಮರಣೆಯನ್ನು ಇಂದು (ಸೆಪ್ಟೆಂಬರ್ 6) ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯ ಅವರ ಸಮಾಧಿ ಬಳಿ “ಗೌರಿ ನುಡಿನಮನ” ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ ಹಾಗೂ ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಗುಂಡೇಟಿಗೆ ಬಲಿಯಾದರೂ, ಅವರ ಹೋರಾಟ ಮತ್ತು ಆದರ್ಶಗಳು ಎಂದಿಗೂ ಜೀವಂತವಾಗಿವೆ ಎಂದು ಹೇಳಿದರು. ಪ್ರತಿ ವರ್ಷ ಸೆಪ್ಟೆಂಬರ್ 5ರಂದು ನಡೆಯುವ ಈ … Continue reading ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್