Homeಕರ್ನಾಟಕಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

ಗೌರಿಬಿದನೂರು: ದಲಿತ ವ್ಯಕ್ತಿಯ ದೇಗುಲ ಪ್ರವೇಶಕ್ಕೆ ನಿರಾಕರಣೆ

- Advertisement -
- Advertisement -

ಗೌರಿಬಿದನೂರು:  ತಾಲ್ಲೂಕಿನ ತೊಂಡೇಭಾವಿ ಹೋಬಳಿ ಬೆಳಚಿಕ್ಕನ ಹಳ್ಳಿಯಲ್ಲಿ ಶುಕ್ರವಾರದಂದು ವೆಂಕಟರಮಣ ದೇವಸ್ಥಾನದ ಪ್ರವೇಶಕ್ಕೆಂದು ಹೋದ ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರಿಗೆ ಪ್ರವೇಶ ನಿರಾಕರಿಸಿದ ಘಟನೆ ವರದಿಯಾಗಿದೆ.

ಈ ಕುರಿತು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಈ ಘಟನೆಗೆ ಸಂಬಂಧಿಸಿದ ಗ್ರಾಮದ ತಿಮ್ಮಾರೆಡ್ಡಿ, ಭಾಸ್ಕರ್‌ರೆಡ್ಡಿ, ಬಿ.ವಿ.ವೆಂಕಟೇಶರೆಡ್ಡಿ ಮತ್ತು ಪಿಂಜಾರ‍್ಲಹಳ್ಳಿ ಶ್ರೀನಿವಾಸರೆಡ್ಡಿ ಎಂಬುವರು ತಲೆಮರೆಸಿಕೊಂಡಿದ್ದಾರೆ.

ತಹಶೀಲ್ದಾರ್ ಮಹೇಶ್ ಪತ್ರಿ, ಡಿವೈಎಸ್‌ಪಿ ಶಿವಕುಮಾರ್, ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ಪಿ.ಸತ್ಯನಾರಾಯಣ್ ಶನಿವಾರ ಗ್ರಾಮಕ್ಕೆ ಭೇಟಿ ದಲಿತ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿದರು. ಶಾಂತಿಸಭೆಯ ಬಳಿಕ ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳು ಗೋಪಾಲಪ್ಪ ಅವರನ್ನು ದೇವಸ್ಥಾನದ ಒಳಗೆ ಕರೆದೊಯ್ದರು.

ಜೈಭೀಮ್ ಹಾಡಿದ ದಲಿತ ಯುವಕರ ಮೇಲೆ ಹಲ್ಲೆ: ಪೊಲೀಸ್‌ ಅಧಿಕಾರಿ ಬಂಧನಕ್ಕೆ ರೈತ ಸಂಘ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...