ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್

ಎರಡು ವರ್ಷಗಳ ನರಮೇಧದ ಬಳಿಕ ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ್ದ 20 ಅಂಶಗಳ ‘ಗಾಝಾ ಕದನ ವಿರಾಮ’ ಒಪ್ಪಂದಕ್ಕೆ ಇಸ್ರೇಲ್ ಮತ್ತು ಹಮಾಸ್ ಒಪ್ಪಿಗೆ ಸೂಚಿಸಿವೆ. ಪರಿಣಾಮ ಗಾಝಾದ ಮೇಲಿನ ಬಾಂಬ್ ದಾಳಿಯನ್ನು ಇಸ್ರೇಲ್ ನಿಲ್ಲಿಸಿದೆ. ಹಮಾಸ್ ಮತ್ತು ಇಸ್ರೇಲ್ ಪರಸ್ಪರ ಬಂಧಿತರು ಮತ್ತು ಒತ್ತೆಯಾಳುಗಳ ಹಸ್ತಾಂತರ ಮಾಡಿಕೊಂಡಿವೆ. ಅಕ್ಟೋಬರ್ 13ರಂದು ಇಸ್ರೇಲ್ ಸಂಸತ್‌ ನೆಸ್ಸೆಟ್‌ನಲ್ಲಿ ಮಾತನಾಡಿದ ಟ್ರಂಪ್, ಗಾಝಾ ಕದನ ವಿರಾಮದ ವಿಷಯದಲ್ಲಿ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡಿದ್ದಾರೆ. … Continue reading ಗಾಝಾ ಕದನ ವಿರಾಮ: ಚಿವುಟಿ ತೊಟ್ಟಿಲು ತೂಗಿದ ಟ್ರಂಪ್