ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ಹೈದರಾಬಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಎದುರು ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗಳಿಗೆ ಅಮೆರಿಕವು ಬೆಂಬಲ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ನರ್ಸಿಂಗಿ ಮತ್ತು ಗಚಿಬೌಲಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ. ನಿನ್ನೆ (ಜೂ.19)  ರಾಯಭಾರ ಕಚೇರಿ ಹೊರಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರಿ, ಸಾಮ್ರಾಜ್ಯಶಾಹಿ ವಿರೋಧಿ ಮತ್ತು ಝಿಯೋನಿಸ್ಟ್ ವಿರೋಧಿ ಘೋಷಣೆಗಳನ್ನು ಕೂಗಿದರು. ಈ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ‘ಝಿಯೋನಿಸಂಗೆ ಧಿಕ್ಕಾರ, ಅಮೆರಿಕನ್ ಸಾಮ್ರಾಜ್ಯಶಾಹಿಗೆ ಧಿಕ್ಕಾರ, ನೆತನ್ಯಾಹುನಿಂದ … Continue reading ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ