ಗಾಝಾ – ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿದ್ದ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಅನ್ನು ಇಸ್ರೇಲ್ ಅಂತಾರಾಷ್ಟ್ರೀಯ ಜಲ ಪ್ರದೇಶದಿಂದ ಅಪಹರಿಸಿತ್ತು. ಇದೀಗ ಹಡಗಿನಲ್ಲಿದ್ದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಮಂಗಳವಾರ ಅಲ್‌ಜಝೀರಾ ವರದಿ ಮಾಡಿದೆ. ಗಾಝಾ – ಮದ್ಲೀನ್ ಗ್ರೆಟಾ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಹೇಳಿದ ನಂತರ, ಅವರು ವಿಮಾನದಲ್ಲಿ ಇರುವ ವಿಡಿಯೊವನ್ನು ಬಿಡುಗಡೆ … Continue reading ಗಾಝಾ – ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು