ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ
ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ. ಆತ ಹುಡುಕುವಾಗ ಜರಡಿಯಲ್ಲಿ ಸಣ್ಣ ಮೂಳೆಗಳು ಕಾಣಿಸಿಕೊಂಡಿವೆ. ಎರಡು ವರ್ಷಗಳ ಹಿಂದೆ ಇಸ್ರೇಲಿ ವೈಮಾನಿಕ ದಾಳಿಯು ಕುಟುಂಬದ ಕಟ್ಟಡದ ಮೇಲೆ ಅಪ್ಪಳಿಸಿ, ತನ್ನ ಹೆಂಡತಿ ಮತ್ತು ಅವರ ಐದು ಮಕ್ಕಳನ್ನು ಕೊಂದಾಗ, ಅವನ ಗರ್ಭಿಣಿ ಹೆಂಡತಿಗೆ ಹೊಟ್ಟೆಯಲ್ಲಿದ್ದ ಮಗುವೂ ಸೇರಿತ್ತು ಎಂದು ಆತ … Continue reading ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed