ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು – ಇದು ಅವರು ಪ್ರತಿದಿನ ತಮ್ಮ ಸುತ್ತಲೂ ನೋಡುವುದನ್ನು ಪ್ರತಿಬಿಂಬಿಸುತ್ತದೆ ಎಂದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಪ್ರಪಂಚದ ಬೇರೆಡೆ ಚಿಕ್ಕ ಮಕ್ಕಳು ಆಡುವಂತೆ ಆಟಗಳನ್ನು ಆಡಬೇಕಾದ ಮಕ್ಕಳು, ಅಂತ್ಯಕ್ರಿಯೆಯನ್ನು ಮರುಸೃಷ್ಟಿಸುವುದನ್ನು ತೋರಿಸುವ ಈ ವೀಡಿಯೊ ನಿಜಕ್ಕೂ ಬೇಸರದ ಸಂಗತಿ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. X … Continue reading ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು