ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾನವೀಯ, ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಮೇ 23ರಂದು ಗಾಝಾದ ದೇರ್ ಅಲ್-ಬಲಾಹ್ ಪ್ರದೇಶದ ಅಲ್-ಬರಾಕಾ ಎಂಬಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಯಕೀನ್ ಹಮ್ಮದ್ ಅವರ ಮನೆ ನೆಲಸಮವಾಗಿದೆ. ಈ ವೇಳೆ ಯಕೀನ್ ಜೊತೆ ಆಕೆಯ ತಾಯಿ ಮತ್ತು ಇಬ್ಬರು ಸಹೋದರರು ಕೂಡ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. Yaqeen Hammad, a child social media activist, was killed in a … Continue reading ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ