ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ. ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ. ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ … Continue reading ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ