ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ’ ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು, ಸಾರಿಗೆ ಮತ್ತು ಬ್ಯಾಂಕಿಂಗ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿಯಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರಕ್ಕೆ ಕರೆ … Continue reading ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ