ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ. ಮೆರ್ಜ್ … Continue reading ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್