ಬಿಎಸ್‌ಎಫ್ ಕಾರ್ಯವ್ಯಾಪ್ತಿಯ ವಿಸ್ತರಣೆ ಮತ್ತು ಒಕ್ಕೂಟ ವ್ಯವಸ್ಥೆ

ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆಯ (BSF) ಕಾರ್ಯಾಚರಣೆಯ ವ್ಯಾಪ್ತಿಯನ್ನು ಹೆಚ್ಚಿಸಿ 11.10.2021 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳ ಮುಖಂಡರು ಈ ನಡೆಯನ್ನು ವಿರೋಧಿಸಿ ಈ ನಡೆಯನ್ನು ಅಸಂವಿಧಾನಿಕ ಎಂದು ಕರೆದಿದ್ದಾರೆ. ಒಕ್ಕೂಟ ಸರ್ಕಾರದ ನೋಟಿಫಿಕೇಶನ್ ಏನು ಹೇಳುತ್ತದೆ? ಗೃಹ ವ್ಯವಹಾರಗಳ ಸಚಿವಾಲಯವು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಬಿಎಸ್‌ಎಫ್‌ನ ಕಾರ್ಯವ್ಯಾಪ್ತಿಯನ್ನು 15 ಕಿ.ಮೀನಿಂದ 50 ಕಿ.ಮೀಗಳವರೆಗೆ … Continue reading ಬಿಎಸ್‌ಎಫ್ ಕಾರ್ಯವ್ಯಾಪ್ತಿಯ ವಿಸ್ತರಣೆ ಮತ್ತು ಒಕ್ಕೂಟ ವ್ಯವಸ್ಥೆ