ಗಾಜಿಯಾಬಾದ್‌| ದಲಿತ ವಿದ್ಯಾರ್ಥಿಗೆ ಸಹಪಾಠಿಗಳಿಂದ ಜಾತಿ ನಿಂದನೆ – ಹಲ್ಲೆ ಆರೋಪ

ಅಕ್ಟೋಬರ್ 7 ರ ಮಧ್ಯರಾತ್ರಿ ಮಹೇಶ್ ಕುಮಾರ್ (45) ಎಚ್ಚರಗೊಂಡಾಗ, ತಮ್ಮ ಮನೆಯ ಹೊರಗೆ 11ನೇ ತರಗತಿಯಲ್ಲಿ ಓದುತ್ತಿದ್ದ ಮಗ ಕುಳಿತಿರುವುದನ್ನು ಗಮನಿಸಿದರು. ಆ ಹದಿಹರೆಯದ ಬಾಲಕನ ಮುಖದಲ್ಲಿ ಆತಂಕವಿತ್ತು, ಶಾಲೆಯಲ್ಲಿ ತನಗಾಗುತ್ತಿದ್ದ ಕಿರುಕುಳ ನೆನೆದು ಆತನಿಗೆ ನಿದ್ರೆ ಬಂದಿರಲಿಲ್ಲ. ದಲಿತ ಸಮುದಾಯಕ್ಕೆ ಸೇರಿರುವ ಮಹೇಶ್‌ ಕುಮಾರ್ ಗಾರೆ ಕೆಲಸ ಮಾಡುತ್ತಾರೆ. ಅವರ ಮಗ ಗಾಜಿಯಾಬಾದ್ ಮೂಲದ ಶಾಲೆಯೊಂದರಲ್ಲಿ ಓದುತ್ತಿದ್ದಾನೆ. “ಅಕ್ಟೋಬರ್ 6 ರಂದು ತನ್ನ ಸಹಪಾಠಿಗಳು ಮಗನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರಿಂದ … Continue reading ಗಾಜಿಯಾಬಾದ್‌| ದಲಿತ ವಿದ್ಯಾರ್ಥಿಗೆ ಸಹಪಾಠಿಗಳಿಂದ ಜಾತಿ ನಿಂದನೆ – ಹಲ್ಲೆ ಆರೋಪ