ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಮುಸ್ಲಿಂ ಹುಡುಗಿಯೊಬ್ಬಳು ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಿರುವ ವಿಡಿಯೋ ವೈರಲ್ ಆದ ನಂತರ, ಬಜರಂಗದಳ ಮತ್ತು ಹಿಂದೂ ರಕ್ಷಾ ದಳದ ಸದಸ್ಯರ ಗುಂಪೊಂದು ಆಕೆಯ ಕುಟುಂಬದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ. ಹಿಂದುತ್ವವಾದಿ ದಕ್ಷ ಚೌಧರಿ ನೇತೃತ್ವದಲ್ಲಿ ಪ್ರಕಾಶ್ ಸಿಂಗ್, ಅನ್ನು, ಅಕ್ಕು, ಅಮಿತ್ ಮತ್ತು ಅಭಿಷೇಕ್ ಎಂಬವರ ಗುಂಪು ಕಳೆದ ವಾರದ ಕೊನೆಯಲ್ಲಿ ಗಾಝಿಯಾಬಾದ್‌ನ ಗ್ರಾಮೀಣ ಪ್ರದೇಶದ ತುಳಸಿ ನಿಕೇತನ ಪ್ರದೇಶದಲ್ಲಿ ಬಾಲಕಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದೆ … Continue reading ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ