ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು ಪಾರದರ್ಶಕ ವೇತನ ಒದಗಿಸಬೇಕು, ಅಸುರಕ್ಷಿತ ’10 ನಿಮಿಷದ ವಿತರಣೆ’ (10-minute delivery) ಮಾದರಿಗಳನ್ನು ಕೊನೆಗೊಳಿಸಬೇಕು, ಅನಿಯಂತ್ರಿತ ಐಡಿ ನಿರ್ಬಂಧಿಸುವಿಕೆಯನ್ನು ಕೊನೆಗಾಣಿಸಬೇಕು ಮತ್ತು ಉತ್ತಮ ಸುರಕ್ಷತೆ, ವಿಶ್ರಾಂತಿ ವಿರಾಮಗಳು ಹಾಗೂ ಸಾಮಾಜಿಕ ಭದ್ರತಾ ಪ್ರಯೋಜನಗಳ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗಿಗ್ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. … Continue reading ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ