ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

ರಾಜ್ಯದ ಕಾಂಗ್ರೆಸ್ ಸರ್ಕಾರ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನಿಸಿದ್ದು, ಈ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವರಾದ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಅವರು ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ … Continue reading ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ