ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

ಮೂವರು ಅಪ್ರಾಪ್ತ ವಯಸ್ಕರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, 13 ರಿಂದ 17 ವರ್ಷ ವಯಸ್ಸಿನ ಹುಡುಗರು ಜೂನ್ 28 ರಂದು ಬಾಲಕಿ ಮತ್ತು ಆಕೆಯ ಮೂರು ವರ್ಷದ ಸಹೋದರನನ್ನು ಬೈಕ್ ಸವಾರಿಗೆ ಕರೆದುಕೊಂಡು ಹೋಗಿದ್ದರು. ಬಳಿಕ ಅವರು ಆಕೆಯನ್ನು ಮಾತ್ರ ಏಕಾಂತ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮನೆಗೆ ಹಿಂದಿರುಗಿದ ನಂತರ, ಬಾಲಕಿ ತನ್ನ ತಾಯಿಗೆ … Continue reading ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ