ಮೈಸೂರು: ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ

ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ದಸರಾ ವಸ್ತು ಪ್ರದರ್ಶನ ಮೈದಾನದ ಬಳಿಯ ಇಂದಿರಾನಗರದಲ್ಲಿ (ಇಟ್ಟಿಗೆಗೂಡು) ಗುರುವಾರ (ಅ.9) ಮುಂಜಾನೆ 10 ವರ್ಷದ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ದಸರಾ ಸಮಯದಲ್ಲಿ ಬಲೂನು ಮತ್ತು ಗೊಂಬೆಗಳನ್ನು ಮಾರಾಟ ಮಾಡಲು ಮೈಸೂರಿಗೆ ಬಂದಿದ್ದ ಕಲಬುರಗಿ ಮೂಲದ ದಂಪತಿಯ ನಾಲ್ವರು ಮಕ್ಕಳಲ್ಲಿ ಮೃತ ಬಾಲಕಿ ಒಬ್ಬಳು ಎಂದು ವರದಿಗಳು ಹೇಳಿವೆ. ಇಟ್ಟಿಗೆಗೂಡಿನ ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ದಸರಾದ ವ್ಯಾಪಾರಕ್ಕಾಗಿ ಬಂದ ವ್ಯಾಪಾರಿಗಳು ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ … Continue reading ಮೈಸೂರು: ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ