ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ
ಒಡಿಶಾದ ಜಗತ್‌ಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಪುರುಷರು ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿ, ಅಪರಾಧವನ್ನು ಮರೆಮಾಚಲು ಆಕೆಯನ್ನು ಜೀವಂತವಾಗಿ ಹೂಳಲು ಪ್ರಯತ್ನಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಸಹೋದರರನ್ನು ಬಂಧಿಸಲಾಗಿದ್ದು, ಮೂರನೆಯವನು ಪರಾರಿಯಾಗಿದ್ದಾನೆ. ಮೂಲಗಳ ಪ್ರಕಾರ, ಜಗತ್‌ಪುರದ ಬನಶ್‌ಬರಾ ಗ್ರಾಮದ ಇಬ್ಬರು ಸಹೋದರರಾದ ಭಾಗ್ಯಧರ್ ದಾಸ್ ಮತ್ತು ಪಂಚನನ್ ದಾಸ್, ಅವರ ಸಹಚರ ತುಳು ಬಾಬು ದೀರ್ಘಕಾಲದವರೆಗೆ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದೀರ್ಘಕಾಲದ ಲೈಂಗಿಕ ದೌರ್ಜನ್ಯದಿಂದ ಬಾಲಕಿಗೆ ಗರ್ಭೀಣಿಯಾಗಿದ್ದಾಳೆ. … Continue reading ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ
Copy and paste this URL into your WordPress site to embed
Copy and paste this code into your site to embed