‘ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು’: ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹುಡುಗಿಯರು ರಾತ್ರಿ ಹೊತ್ತು ಕಾಲೇಜಿನಿಂದ ಹೊರಗೆ ಹೋಗಲು ‘ಅವಕಾಶ ನೀಡಬಾರದು’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ದುರ್ಗಾಪುರದ ಘಟನೆಯನ್ನು ‘ಆಘಾತಕಾರಿ’ ಎಂದು ಕರೆದಿದ್ದು, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ. “ಇದು ಆಘಾತಕಾರಿ ಘಟನೆ. ಇಂತಹ ಅಪರಾಧಗಳನ್ನು ನಾವು ಸಹಿಸುವುದಿಲ್ಲ. ಮೂವರು ಆರೋಪಿಗಳನ್ನು ಈಗಾಗಲೇ … Continue reading ‘ರಾತ್ರಿ ಹೊತ್ತು ಹೆಣ್ಣು ಮಕ್ಕಳನ್ನು ಹೊರಗೆ ಬಿಡಬಾರದು’: ಸಾಮೂಹಿಕ ಅತ್ಯಾಚಾರ ಘಟನೆ ಬಳಿಕ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ