ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದರೂ, ಅಲೆಮಾರಿ ಸಮುದಾಯಗಳಿಗೆ ಮಾಡಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ (ರಾಜ್ಯ ಸಮಿತಿ)ಗಳು ಜಂಟಿಯಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ ಸಮಾವೇಶದಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಯಿತು. ಇದೇ ವೇಳೆ ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುತ್ತಿಗೆ ಹಾಕುವುದಾಗಿ … Continue reading ಅಲೆಮಾರಿಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡಿ: ಅಲೆಮಾರಿಗಳ ಬೆಂಗಳೂರು ಚಲೋ ಬೃಹತ್ ಸಮಾವೇಶದಲ್ಲಿ ಆಗ್ರಹ