‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು

‘ಆಪರೇಷನ್ ಸಿಂಧೂರ’ದ ಚರ್ಚೆಯ ನಡುವೆ ಕಳೆದ 20 ದಿನಗಳ ಹಿಂದೆ ಪಾಕಿಸ್ತಾನ ಸೇನೆ ಸೆರೆಹಿಡಿದಿದೆ ಎನ್ನಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧ ಪೂರ್ಣಂ ಸಾಹು ಅವರ ಕುಟುಂಬ ತಮ್ಮ ಮನೆ ಮಗನನ್ನು ಮರಳಿ ಕರೆ ತರುವಂತೆ ಕಣ್ಣೀರು ಹಾಕುತ್ತಿದೆ. ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾದ ಬಳಿಕ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಆದರೂ, ಯೋಧ ಮರಳಿ ಬರುವ ಭರವಸೆಯನ್ನು ಪಶ್ಚಿಮ ಬಂಗಾಳದ ರಿಶ್ರಾದಲ್ಲಿರುವ ಅವರ ಕುಟುಂಬ ವ್ಯಕ್ತಪಡಿಸಿದೆ. ಫಿರೋಝ್‌ಪುರದ ಬಿಎಸ್‌ಎಫ್‌ನ … Continue reading ‘ನನ್ನ ಸಿಂಧೂರ ವಾಪಸ್ ಕೊಡಿ’: ಪಾಕಿಸ್ತಾನ ಸೆರೆಹಿಡಿದ ಬಿಎಸ್‌ಎಫ್ ಯೋಧನ ಪತ್ನಿ ಕಣ್ಣೀರು