ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ ಕ್ರಮವು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಮತ್ತು ತಾರತಮ್ಯದಿಂದ ಕೂಡಿದೆ ಎಂದಿದೆ. ಪ್ಯಾಲೆಸ್ತೀನ್ ಅಥಾರಿಟಿ ಪ್ಯಾಲೆಸ್ತೀನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊಸ ಕಾನೂನನ್ನು ‘ಅಪಾಯಕಾರಿ ಬೆಳವಣಿಗೆ’ ಎಂದು ಬಣ್ಣಿಸಿದೆ. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಸಚಿವಾಲಯವು, “ಆಕ್ರಮಿತ ಪ್ಯಾಲೆಸ್ತೀನ್’ ಭೂಪ್ರದೇಶದ ಮೇಲೆ ಇಸ್ರೇಲ್‌ಗೆ ಯಾವುದೇ ಸಾರ್ವಭೌಮತ್ವವಿಲ್ಲ” … Continue reading ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ