ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!

ಬುಡಕಟ್ಟು ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳನ್ನು ಮಾಡಿದ್ದ ಗೋವಾ ಸಚಿವ ಗೋವಿಂದ್ ಗೌಡೆ ಅವರನ್ನು ಮೂರು ವಾರಗಳ ನಂತರ ಬುಧವಾರ ರಾಜ್ಯ ಸಚಿವ ಸಂಪುಟದಿಂದ ತೆಗೆದುಹಾಕಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಬುಡಕಟ್ಟು ಕಲ್ಯಾಣ ಖಾತೆಯನ್ನು ಹೊಂದಿದ್ದಾರೆ. ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ಕಲೆ ಮತ್ತು ಸಂಸ್ಕೃತಿ ಸಚಿವರಾದ ಗೌಡೆ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಗೋವಾ ಬಿಜೆಪಿ … Continue reading ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!