ನೀಟ್ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು
ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಜೈಲಿನಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್‌ಗೆ ಬೆಂಬಲ ವ್ಯಕ್ತಪಡಿಸಿದ ಆರೋಪದ ಮೇಲೆ ಗೋವಾ ಪೊಲೀಸರು ಕಳೆದ ವಾರ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. 2020 ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ … Continue reading ನೀಟ್ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು
Copy and paste this URL into your WordPress site to embed
Copy and paste this code into your site to embed