ಬಿಜೆಪಿ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ತಿರಸ್ಕರಿಸಿದ ಸ್ಪೀಕರ್

ಕಾಂಗ್ರೆಸ್ ತೊರೆದು 2022ರಲ್ಲಿ ಬಿಜೆಪಿ ಸೇರಿದ್ದ ಎಂಟು ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಶುಕ್ರವಾರ (ಅ.1) ತಿರಸ್ಕರಿಸಿದ್ದಾರೆ. ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ವಿರುದ್ಧ ಮೂರನೇ ಎರಡರಷ್ಟು ಶಾಸಕರು ಬಂಡೆದ್ದರೆ ಅಂಥ ಪ್ರಕರಣದಲ್ಲಿ ಶಾಸಕರನ್ನು ಅನರ್ಹಗೊಳಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅದರ ಅನುಸಾರ ಶಾಸಕರನ್ನು ಅನರ್ಹಗೊಳಿಸಲು ಸಕಾರಣಗಳು ಕಾಣುತ್ತಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ. ಕಾಂಗ್ರೆಸ್‌ನ ಅರ್ಜಿಯ … Continue reading ಬಿಜೆಪಿ ಸೇರಿದ ಎಂಟು ಮಂದಿ ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿ ತಿರಸ್ಕರಿಸಿದ ಸ್ಪೀಕರ್