ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
ನವದೆಹಲಿ: 2002ರ ಗೋಧ್ರಾ ರೈಲು ದಹನ ದುರಂತದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ. ಮುಂದಿನ ವಿಚಾರಣೆಯ ದಿನಾಂಕದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ. 2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಕೋಚ್‌ಗೆ ಬೆಂಕಿ ಹಚ್ಚಿದಾಗ 59 ಜನ ಕರಸೇವಕರು ಸಾವನ್ನಪ್ಪಿದರು, ಇದು … Continue reading ಗೋಧ್ರಾ ರೈಲು ದಹನ ದುರಂತ: ಫೆ.13ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed