ಚಿನ್ನ ಕಳ್ಳಸಾಗಣೆ ಪ್ರಕರಣ | ಇಡಿ ಜೊತೆ ಸಹಕರಿಸುತ್ತೇವೆ ಎಂದ ಗೃಹ ಸಚಿವ ಜಿ ಪರಮೇಶ್ವರ

ತಮ್ಮೊಂದಿಗೆ ಸಂಪರ್ಕ ಹೊಂದಿರುವ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಯುತ್ತಿರುವ ದಾಳಿಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಜೊತೆ ಸಂಪೂರ್ಣ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಗುರುವಾರ ಭರವಸೆ ನೀಡಿದ್ದಾರೆ. ಚಿನ್ನ ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ ಈ ನಡೆಸಿದೆ ಎಂದು ವರದಿಯಾಗಿದೆ. ಚಿನ್ನ ಕಳ್ಳಸಾಗಣೆ ಪ್ರಕರಣ ಅಕ್ರಮಗಳ ಆರೋಪದ ಮೇಲೆ ಇಡಿ ತನಿಖೆ ನಡೆಸುತ್ತಿದ್ದು, ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳನ್ನು ಶೋಧಿಸಿದೆ. … Continue reading ಚಿನ್ನ ಕಳ್ಳಸಾಗಣೆ ಪ್ರಕರಣ | ಇಡಿ ಜೊತೆ ಸಹಕರಿಸುತ್ತೇವೆ ಎಂದ ಗೃಹ ಸಚಿವ ಜಿ ಪರಮೇಶ್ವರ