ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ
ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ ಇದ್ದ ಕಂದಕಕ್ಕೆ ಅಂತೂ ತೆರಬಿದ್ದಿದೆ. ತರುವೇಕೆರೆ ತಹಶೀಲ್ದಾರ್ ಎಂ ಎನ್ ಕುಂ ಇ ಅಹಮದ್ ಸಮ್ಮುಖದಲ್ಲಿ ನವ ದಂಪತಿ ದೇಗುಲ ಪ್ರವೇಶಿಸಿದ್ದಾರೆ. ಹೊಸದಾಗಿ ವಿವಾಹವಾದ ನವಜೋಡಿಯ ತಮ್ಮೂರಿನ ಗ್ರಾಮ ದೇವತೆ ಶ್ರೀ ಆದಿಶಕ್ತಿ ಅರಶಮ್ಮ ದೇವಿಯ ದೇವಾಲಯ ಪ್ರವೇಶ ಮತ್ತು ಪೂಜೆಗೆ ಸಂಬಂಧಿಸಿದಂತೆ ಸವರ್ಣೀಯರಿಂದ … Continue reading ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ
Copy and paste this URL into your WordPress site to embed
Copy and paste this code into your site to embed