ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಬಿಹಾರದಲ್ಲಿ ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತೋಗಿದ್ದಾರೆ’ ಎಂದು ಚುನಾವಣಾ ಆಯೋಗ ಘೋಷಿಸಿರುವ ಏಳು ಜನರ ಗುಂಪನ್ನು ಬುಧವಾರ (ಆ.13) ರಾಹುಲ್ ಗಾಂಧಿ ದೆಹಲಿಯಲ್ಲಿ ಭೇಟಿಯಾದರು. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿರುವ ಸಂದರ್ಭದಲ್ಲೇ, ಏಳು ಜನರ ಗುಂಪು ಬಿಹಾರದಿಂದ ದೆಹಲಿಗೆ ಪ್ರಯಾಣಿಸಿ ರಾಹುಲ್ ಗಾಂಧಿಯನ್ನು ಭೇಟಿಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಜೀವನದಲ್ಲಿ ಅನೇಕ ಆಸಕ್ತಿದಾಯಕ … Continue reading ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ