ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಸೇರುವಂತೆ ಸರ್ಕಾರಿ ಕಾಲೇಜಿನ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಉಪನ್ಯಾಸಕರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ ಹಿನ್ನೆಲೆ, ಮಧ್ಯ ಪ್ರದೇಶ ಹೈಕೋರ್ಟ್ ಉಪನ್ಯಾಸಕನ ಅರ್ಜಿಯನ್ನು ವಿಲೇವಾರಿ ಮಾಡಿದೆ. ಅಧಿಕಾರಿಗಳು ಆರ್‌ಎಸ್‌ಎಸ್‌ ಸೇರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಸಿಧಿ ಜಿಲ್ಲೆಯ ಮಜೌಲಿಯಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ವಿವೇಕ್ ಅಗರ್ವಾಲ್ ಅವರಿದ್ದ … Continue reading ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ